ಯಲ್ಲಾಪುರ: ಕದಂಬ ಫೌಂಡೇಶನ್ ಶಿರಸಿ ಹಾಗೂ ಜನಸೇವಾ ಟ್ರಸ್ಟ್ ಕುಂದರಗಿ ಮಾವಿನಕಟ್ಟಾ ಇವರ ಜಂಟಿ ಆಶ್ರಯದಲ್ಲಿ ಫೆ.4 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವು ಕುಂದರಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವಾರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ನುರಿತ ವೈದ್ಯರುಗಳು ಆಗಮಿಸುತ್ತಿದ್ದು, ಶಿಬಿರದಲ್ಲಿ ವೈದ್ಯಕೀಯ ಚಿಕಿತ್ಸೆ, ಶ್ವಾಸಕೋಶ ಸಂಬಂಧಿ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಹೃದಯ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ಎಲುಬು ಮತ್ತು ಕೀಲು ಚಿಕಿತ್ಸೆ, ಕಿವಿ ಮೂಗು ಗಂಟಲು ಚಿಕಿತ್ಸೆ, ಬೆನ್ನುಮೂಳೆ ಚಿಕಿತ್ಸೆ, ಮೊಣಕಾಲಿನ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಅಪೆಂಡಿಕ್ಸ್, ಅಲ್ಸರ್, ಥೈರಾಯಿಡ್, ಹರ್ನಿಯಾ ಚಿಕಿತ್ಸೆ, ಗರ್ಭಕೋಶದ ಗಡ್ಡೆ, ಮೂಲವ್ಯಾಧಿ, ಸಂಧಿವಾತ, ಉದರ ಸಂಬಂಧಿ ಖಾಯಿಲೆ, ವರಿಕೋಸ್ ವೇನ್, ನರ ಸಂಬಂಧಿ ಚಿಕಿತ್ಸೆಗಳ ತಪಾಸಣೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.