Slide
Slide
Slide
previous arrow
next arrow

ಪ್ರಕಾಶ್ ಶೇಟ್‌ಗೆ ಆರ್.ಎಲ್. ವಾಸುದೇವರಾವ್ ಪ್ರಶಸ್ತಿ ಪ್ರದಾನ

300x250 AD

ಜೋಯಿಡಾ : ದಾವಣಗೆರೆಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಡಿ ನಡೆದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಜೋಯಿಡಾದ ನಿವಾಸಿ ಹಾಗೂ ಪತ್ರಕರ್ತ ಪ್ರಕಾಶ್.ಎಸ್.ಶೇಟ್ ಅವರಿಗೆ ಆರ್.ಎಲ್. ವಾಸುದೇವರಾವ್ ಪ್ರಶಸ್ತಿಯನ್ನು ಪ್ರದಾನ‌ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಶಸ್ತಿಯನ್ನು ಪ್ರದಾನ‌ ಮಾಡಿದರು.

ಅರಣ್ಯ ಕುರಿತ ಅತ್ಯುತ್ತಮ ಲೇಖನಕ್ಕಾಗಿ ಆರ್.ಎಲ್. ವಾಸುದೇವರಾವ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top