Slide
Slide
Slide
previous arrow
next arrow

ಜ.7ಕ್ಕೆ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ಕೆಂಗ್ರೆ 11 ಕೆ.ವಿ ಮಾರ್ಗದಲ್ಲಿ ಜ.7, ಬುಧವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top