Slide
Slide
Slide
previous arrow
next arrow

ಹಳಿಯಾಳದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

300x250 AD

ಕಾರವಾರ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಹಳಿಯಾಳ ತಾಲೂಕಿನ ತಟ್ಟಿಗೇರಿ, ಭಗವತಿ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ಜನಪ್ರತಿಧಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top