Slide
Slide
Slide
previous arrow
next arrow

ಫೆ.7ಕ್ಕೆ ಶ್ರೀರಾಮ್ ಫೈನಾನ್ಸ್ ನೂತನ ಶಾಖೆ ಉದ್ಘಾಟನೆ

300x250 AD

ದಾಂಡೇಲಿ: ನಗರದ ಇ.ಎಸ್.ಐ ಆಸ್ಪತ್ರೆಯ ಹಿಂಭಾಗದ ಜೆ.ಎನ್. ರಸ್ತೆಯಲ್ಲಿದ್ದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ಶಾಖಾ ಕಚೇರಿಯು ನಗರದ ಸಂಡೆ ಮಾರ್ಕೆಟ್ ಎದುರುಗಡೆ ಇರುವ ತಾಜ್ ಹೋಂ ಅಪ್ಲೈಯನ್ಸಸ್ ಕಟ್ಟಡದ ಮೊದಲನೇ ಮಹಡಿಗೆ ಸ್ಥಳಾಂತರ ಗೊಂಡಿದೆ.

ಸ್ಥಳಾಂತರಗೊಂಡ ಕಟ್ಟಡದಲ್ಲಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ನೂತನ ಶಾಖೆಯ ಉದ್ಘಾಟನೆಯು ಫೆಬ್ರವರಿ 7ರ ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂತನ ಶಾಖೆಗೆ ಶುಭವನ್ನು ಹಾರೈಸಬೇಕೆಂದು ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ದಾಂಡೇಲಿ ಶಾಖೆಯ ಶಾಖಾಧಿಕಾರಿ ಮತ್ತು ಸಿಬ್ಬಂದಿ ವರ್ಗ ವಿನಂತಿಸಿದೆ.

300x250 AD
Share This
300x250 AD
300x250 AD
300x250 AD
Back to top