Slide
Slide
Slide
previous arrow
next arrow

ಫೆ.9ಕ್ಕೆ ಶಿರಸಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

300x250 AD

ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರ ಕನ್ನಡ ತಾಲೂಕ ಪಂಚಾಯತ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಶಿರಸಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆ.9, ಶುಕ್ರವಾರ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕ್ರೀಡಾಕೂಟದಲ್ಲಿ 16 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಗಾಗಿ ಪ್ರತ್ಯೇಕ ಕಬ್ಬಡ್ಡಿ, ಖೋಖೋ, ವಾಲಿಬಾಲ್ ಆಟಗಳು ನಡೆಯಲಿದ್ದು, ಭಾಗವಹಿಸುವ ತಂಡಗಳು ಆಯಾ ಗ್ರಾಮ ಪಂಚಾಯತ ಮೂಲಕ ತಮ್ಮ ತಂಡದ ಹೆಸರನ್ನು ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿTel:+919449801404, Tel:+918277698738 ಸಂಪರ್ಕಿಸಲು ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top