Slide
Slide
Slide
previous arrow
next arrow

ಕುಮಟಾದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

300x250 AD

ಕುಮಟಾ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ  ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಶನಿವಾರ ಕುಮಟಾ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top