Slide
Slide
Slide
previous arrow
next arrow

ಹೊರಗುತ್ತಿಗೆ ಮೇಲೆ ನೇಮಕ : ಅರ್ಜಿ ಆಹ್ವಾನ

300x250 AD

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲೆಗೆ ಮಂಜೂರಾಗಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕ DHEW ಕೇಂದ್ರಕ್ಕೆ ಹೊರಗುತ್ತಿಗೆ ಆಧಾರದ ಮೇಲೆ , ಜಿಲ್ಲಾ ಮಿಷನ್ ಸಂಯೋಜಕರು , ಸ್ಪೆಷಲಿಸ್ಟ್ ಇನ್ ಪೈನಾನ್ಶಿಯಲ್ ಲಿಟಿರಸಿ ಅಂಡ್ ಅಕೌಂಟೆಂಟ್ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ ಉತ್ತರ ಕನ್ನಡ ಇಲ್ಲಿಂದ ಪಡೆದು ಪೆಬ್ರವರಿ 17 ಸಂಜೆ 5:30 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂ.ಸಂ.Tel:+9108382226761 ಸಂಪರ್ಕಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಪ ನಿರ್ದೇಶಕರು , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉತ್ತರ ಕನ್ನಡ ಅವರ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top