ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘ ಹಾರ್ಸಿಕಟ್ಟಾ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಾರ್ಸಿಕಟ್ಟಾ ಸೇವಾ ಸಹಕಾರಿ ಸಂಘದಲ್ಲಿ ತ್ರಿನೇತ್ರ ಐ ಆಪ್ಟಿಕಲ್ಸ್ ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗುರುವಾರ ಜರುಗಿತು. 25ಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡರು.
ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ
