Slide
Slide
Slide
previous arrow
next arrow

ಸಿ.ವಿ.ಎಸ್.ಕೆ. ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

300x250 AD

ಕುಮಟಾ: ಇಲ್ಲಿನ ಕೊಂಕಣ ಎಜ್ಯಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ಸ್ನೇಹಾ ಉದಯ ನಾಯ್ಕ ಹಾಗೂ ಕುಮಾರಿ ದಿಶಾ ದೀಪಕ ನಾಯ್ಕ ಇವರು ಸಾರ್ವಜನಿಕ ಶಿಕ್ಷಣ ಇಲಾಖೆ, ಡಿಎಸ್ಇಆರ್‌ಟಿ ಹಾಗೂ ಕುಮಟಾ ಡಯಟ್ ಇವರು ಏರ್ಪಡಿಸಿದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯವರು, ಮುಖ್ಯಾಧ್ಯಾಪಕರು, ಶಿಕ್ಷಕರು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top