ಯಲ್ಲಾಪುರ: ಚೇತನ ಫೌಂಡೇಷನ್ ಕರ್ನಾಟಕ ಇವರು ಧಾರವಾಡದ ವಿದ್ಯಾವರ್ಧಕ ಸಂಘದ ನಾಡೋಜ ಪಾಪು ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾಹಿತಿ ಶಿವಲೀಲಾ ಹುಣಸಗಿಯವರಿಗೆ ಗದುಗಿನ ಗಾಂಧಿ, ಶಿಕ್ಷಕ ಸಂತ ಬಿ.ಜಿ ಅಣ್ಣಿಗೇರಿ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿವಲೀಲಾ ಹುಣಸಗಿಗೆ ಗದುಗಿನ ಗಾಂಧಿ ಪ್ರಶಸ್ತಿ
