Slide
Slide
Slide
previous arrow
next arrow

ಶ್ರೀಮನ್ನೆಲೆಮಾವು ಮಠಕ್ಕೆ ಉಸ್ತುವಾರಿ ಸಚಿವರ ಭೇಟಿ

300x250 AD

ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವಿನ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್.ವೈದ್ಯ  ಹಾಗೂ ಉದ್ಯಮಿ ಶ್ರೀನಿವಾಸ ಭಟ್ಟ ಧಾತ್ರಿ ಭೇಟಿ ನೀಡಿ ಮಠದ ಪೀಠಾಧೀಶ್ವರರಾದ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಮಠದ ಅಧ್ಯಕ್ಷ ಜಿ.ಎಂ.ಹೆಗಡೆ ಹೆಗ್ನೂರು ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಷ್ಯವೃಂದವರಿದ್ದರು.

300x250 AD
Share This
300x250 AD
300x250 AD
300x250 AD
Back to top