Slide
Slide
Slide
previous arrow
next arrow

ಶಿವಾಜಿ‌ ಪ್ರತಿಮೆಗೆ ದೇಶಪಾಂಡೆ ಮಾಲಾರ್ಪಣೆ: ಗೌರವ ಸಲ್ಲಿಕೆ

300x250 AD

ಹಳಿಯಾಳ : ಧಾರ್ಮಿಕ ಸಹಿಷ್ಣುತೆಯ  ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಸೋಮವಾರ ಶಾಸಕ ಆರ್.ವಿ.ದೇಶಪಾಂಡೆ ಪಟ್ಟಣದ ಶ್ರೀ.ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ತಹಶೀಲ್ದಾರ್ ಸಭಾಂಗಣದಲ್ಲಿ ಆಯೋಜಿಸಿದ ಶ್ರೀ.ಶಿವಾಜಿ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಗೌರವ ನಮನಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮರಾಠಾ ಬಾಂಧವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ತಹಸೀಲ್ದಾರ್, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top