Slide
Slide
Slide
previous arrow
next arrow

ಅಂಕೋಲಾ ಬಿಜೆಪಿ ಮಂಡಲಾಧ್ಯಕ್ಷರಿಗೆ ಪ್ರಮಾಣ ಪತ್ರ ವಿತರಣೆ

300x250 AD

ಶಿರಸಿ: ಉತ್ತರ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ‌ ಕಾರ್ಯಕಾರಿಣಿ ಸಭೆಯು ಮಂಗಳವಾರ ಶಿರಸಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಂಕೋಲಾ‌ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೈದ್ಯ ಅವರಿಗೆ ಪ್ರಮಾಣ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಎಸ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಮಟ್ಟದ ನಾಯಕರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top