Slide
Slide
Slide
previous arrow
next arrow

ಮಾ.2ಕ್ಕೆ ಕನ್ನಳ್ಳಿ ಪ್ರಾಥಮಿಕ ಶಾಲಾ ಸುವರ್ಣ ಮಹೋತ್ಸವ

300x250 AD

ಸಿದ್ದಾಪುರ: ಪಟ್ಟಣದ ಕನ್ನಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಮಾ.2ರಂದು ಮಧ್ಯಾಹ್ನ 2.30ಕ್ಕೆ ಜರುಗಲಿದೆ.

ಶಾಸಕ ಭೀಮಣ್ಣ ನಾಯ್ಕ ಸುವರ್ಣ ಮಹೋತ್ಸವ ಉದ್ಘಾಟಿಸಲಿದ್ದು, ಎಸ್‌ಡಿಎಂಸಿ ಅಧ್ಯಕ್ಷೆ ವಸಂತಲಕ್ಷ್ಮಿ ಹೆಗಡೆ ಅಧ್ಯಕ್ಷತೆ ವಹಿಸುವರು. ಶಿರಸಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕ ಪಿ.ಬಸವರಾಜ್ ಹಸ್ತ ಪತ್ರಿಕೆ ಬಿಡುಗಡೆ ಮಾಡುವರು. ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ನಾಯ್ಕ, ಪಪಂ ಸದಸ್ಯ ನಂದನ ಬೋರ್ಕರ್, ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆ, ಬಿಇಒ ಎಂ.ಎಚ್.ನಾಯ್ಕ, ಆರ್‌ಎಫ್‌ಒ ಬಸವರಾಜ ಬೋಚಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ ಕೆ.ಎಂ, ಗುರುರಾಜ  ನಾಯ್ಕ, ವಿಷ್ಣು ಡಿ.ನಾಯ್ಕ ಉಪಸ್ಥಿತರಿರುತ್ತಾರೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಂತರ ಮಕ್ಕಳಿಂದ ಹಾಗೂ ಊರವರಿಂದ ಮನರಂಜನಾ ಕಾರ್ಯಕ್ರಮ ಜರುಗಲಿದೆ.

300x250 AD
Share This
300x250 AD
300x250 AD
300x250 AD
Back to top