Slide
Slide
Slide
previous arrow
next arrow

ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ 2023-24ನೇ ಒಂದನೇ ಸೆಮಿಸ್ಟರ್ Junior M.Sc (forestry) ವಿದ್ಯಾರ್ಥಿಗಳಿಗೆ Genral Statistical Methods and Computer Applications ವಿಷಯವನ್ನು ಬೋಧಿಸಲು ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರೆಕಾಲಿಕ ಉಪನ್ಯಾಸಕರ ಹುದ್ದೆಯ ಅವಧಿಯು 179 ಅಥವಾ ಸೆಮಿಸ್ಟರ್ ಅಂತ್ಯದವರೆಗೆ ಯಾವುದು ಮೊದಲು ಅದು ಇರುತ್ತದೆ. ನೆಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ 2 ಪ್ರತಿಗಳೊಂದಿಗೆ ಮಾರ್ಚ್ 11 ರಂದು ಮಧ್ಯಾಹ್ನ 3 ಗಂಟೆಗೆ ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ ಶಿರಸಿ ರವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ದೃಢೀಕೃತ 2 ಪ್ರತಿಗಳನ್ನು ಸಂದರ್ಶನ ಸಮಯದಲ್ಲಿ ತರಬೇಕು. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು
ವಿದ್ಯಾರ್ಹತೆ, ಗೌರವಧನ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ ಶಿರಸಿ ಕಚೇರಿಯನ್ನು ಸಂಪರ್ಕಿಸುವಂತೆ ಡೀನ್ (ಅರಣ್ಯ) ಅರಣ್ಯ ಮಹಾವಿದ್ಯಾಲಯ ಶಿರಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top