ಕ್ರೀಡೆ: ಆಕ್ಲೆಂಡ್‌ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್- ಇಂಡಿಯಾ ಮೊದಲ ಟಿ20 ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ತಂಡ ಭರ್ಜರಿ ಗೆಲುವು ಸಾಧಿಸಿದೆ. 203 ರನ್ ಗಳ ಬೆನ್ನತ್ತಿದ ಭಾರತ ನಾಲ್ಕು ವಿಕೇಟ್ ನಷ್ಟಕ್ಕೆ 204 ರನ್ ಬಾರಿಸಿ 6 ವಿಕೆಟ್ ಗಳಿಂದ ಗೆಲುವು ದಾಖಲಿಸಿಕೊಂಡಿದೆ.
ಬಿಎಸ್ಎನ್ಎಲ್ ನೌಕರರನ್ನು ದೇಶದ್ರೋಹಿಗಳೆಂದ ಸಂಸದ ಅನಂತಕುಮಾರ; ಸಂಪೂರ್ಣ ಅವ್ಯವಸ್ಥೆಗೆ ಅಧಿಕಾರಿಗಳೇ ಹೊಣೆ
