ಕಾರವಾರ: ಮೀನುಗಾರಿಕೆ ಇಲಾಖೆವತಿಯಿಂದ, ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮಪಡಿಸಲು ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಡಿ ಕೃತಕ ಬಂಡೆಸಾಲುಗಳ ಅಳವಡಿಕೆ ಕಾರ್ಯಕ್ರಮವು ಮಾರ್ಚ್ 9 ರಂದು ಮಧ್ಯಾಹ್ನ 2 ಗಂಟೆಗೆ ಭಟ್ಕಳ ತಾಲೂಕಿನ ಬೆಳಕೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ.
ಕೃತಕ ಬಂಡೆ ಸಾಲು ಅಳವಡಿಕೆ ಕಾರ್ಯಕ್ರಮ
