ಕಾರವಾರ: ರಾಜ್ಯ ಕಾನೂನು ಸೇವಾ ಪ್ರಧಿಕಾರದಿಂದ ಮಾರ್ಚ್ 9 ರಂದು ನಿಗಧಿಪಡಿಸಿದ ರಾಷ್ಟ್ರೀಯ ಲೋಕ ಅದಾಲತ್‌ನ್ನು ಮಹಾಶಿವರಾತ್ರಿ ಹಾಗೂ ಸಾರ್ವತ್ರಿಕ ರಜೆ ಇರುವ ಹಿನ್ನಲೆಯಲ್ಲಿ ಮಾರ್ಚ್ 16 ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಲೋಕ ಅದಾಲತ್ ಮುಂದೂಡಿಕೆ
