• first
    second
    third
    previous arrow
    next arrow
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸೆ.21ರವರೆಗೆ ಭಾರೀ ಮಳೆ

    300x250 AD

    ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.18 ರಿಂದ ಸೆ.21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್.18 ರಿಂದ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

    300x250 AD

    ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, , ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Share This
    300x250 AD
    300x250 AD
    300x250 AD
    Back to top