Slide
Slide
Slide
previous arrow
next arrow

ವಸ್ತು ಪ್ರದರ್ಶನ ಉದ್ಘಾಟನೆ

300x250 AD

ಕಾರವಾರ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್.ವೈದ್ಯ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್ ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top