Slide
Slide
Slide
previous arrow
next arrow

ಮಾ.17ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

300x250 AD

ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.17, ರವಿವಾರದಂದು ಏರ್ಪಡಿಸಲಾಗಿದೆ.

ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ಡಾ.ಎಸ್.ಸಿ.ಕುಲಕರ್ಣಿ ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಕಾರಣ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಸುಧೀರ ಭಟ್ ಹಾಗೂ ಕಾರ್ಯದರ್ಶಿಗಳಾದ ಅನಂತ ಹೆಗಡೆ ಆಶೀಸರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top