Slide
Slide
Slide
previous arrow
next arrow

ವಿಜೃಂಭಣೆಯಿಂದ ನಡೆಯುತ್ತಿರುವ ಕಲಕೊಪ್ಪ ಮಾರಿಕಾಂಬಾ ಜಾತ್ರೆ

300x250 AD

ಸಿದ್ದಾಪುರ: ತಾಲೂಕಿನ ಕಲಕೊಪ್ಪ ಗ್ರಾಮದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾಮಹೋತ್ಸವ ಮಾ.12ರಿಂದ ಪ್ರಾರಂಭವಾಗಿದ್ದು ಜಾತ್ರಾಗದ್ದುಗೆಯಲ್ಲಿ ಶ್ರೀ ಮಾರಿಕಾಂಬಾ ದೇವಿ ವಿರಾಜಮಾನಳಾಗಿ ಭಕ್ತರನ್ನು ಹರಸುತ್ತಿದ್ದಾಳೆ. ಪ್ರತಿ ಏಳು ವರ್ಷಕ್ಕೊಮ್ಮೆ ಈ ಜಾತ್ರಾಮಹೋತ್ಸವ ನಡೆಯಲಿದ್ದು ಸಿದ್ದಾಪುರ, ಶಿರಸಿ, ಸಾಗರ ಮತ್ತಿತರ ತಾಲೂಕಿನ ಹಾಗೂ ನಾಡಿನ ವಿವಿಧ ಭಾಗದ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದು ಮಾ.18ರವರೆಗೆ ಜಾತ್ರೆ ನಡೆಯಲಿದೆ.

300x250 AD
Share This
300x250 AD
300x250 AD
300x250 AD
Back to top