Slide
Slide
Slide
previous arrow
next arrow

ಶ್ರೀಕ್ಷೇತ್ರ ತಿರುಪತಿಗೆ ಶಾಸಕ ಆರ್.ವಿ.ದೇಶಪಾಂಡೆ ಭೇಟಿ

300x250 AD

ದಾಂಡೇಲಿ : ಶಾಸಕ ಹಾಗೂ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಶನಿವಾರ ಶ್ರೀಕ್ಷೇತ್ರ ತಿರುಪತಿಗೆ ಭೇಟಿ ನೀಡಿ, ಶ್ರೀತಿರುಪತಿ ವೆಂಕಟರಮಣ ಸ್ವಾಮಿಯ ದರ್ಶನವನ್ನು ಪಡೆದರು. ಈ ಸಂದರ್ಭದಲ್ಲಿ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ, ಸುಪುತ್ರ ಪ್ರಸಾದ್ ದೇಶಪಾಂಡೆ ಹಾಗೂ ಪರಿವಾರದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top