Slide
Slide
Slide
previous arrow
next arrow

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

300x250 AD

ಹೊನ್ನಾವರ : ತಾಲೂಕಿನ ಮಾಳ್ಕೋಡ ಗ್ರಾಮದ ಅಣ್ಣಯ್ಯ ಸುಬ್ರಾಯ ಆಚಾರಿ ಇವರ ಮನೆಗೆ ರವಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಅಂದಾಜು 2 ಲಕ್ಷ ರೂಪಾಯಿಯಷ್ಟು ಹಾನಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಊರ ಜನರ ಸಹಕಾರದಿಂದ ದೊಡ್ಡ ಅನಾಹುತ ತಪ್ಪಿದೆ.ತಕ್ಷಣ ಅಗ್ನಿ ಶಾಮಕ ದಳದವರು ಆಗಮಿಸಿ ಹೆಚ್ಚಿನ ಕಾರ್ಯಾಚರಣೆ ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top