Slide
Slide
Slide
previous arrow
next arrow

ಜೋಯಿಡಾದಲ್ಲಿ ಶ್ರೀಅಗ್ನಿ ಬನ್ನಿರಾಯ ಜಯಂತಿ ಆಚರಣೆ

300x250 AD

ಜೋಯಿಡಾ: ತಾಲೂಕು ಕೇಂದ್ರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ.ಅಗ್ನಿ ಬನ್ನಿರಾಯ ಅವರ ಜಯಂತಿ ಕಾರ್ಯಕ್ರಮವನ್ನು ಗುರುವಾರ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿ ಅವರು ಶ್ರೀ.ಅಗ್ನಿ ಬನ್ನಿರಾಯ ಭಾವಚಿತ್ರಕ್ಕೆ ಪುಷ್ಪ ಗೌರವವನ್ನು ಸಲ್ಲಿಸಿ, ಮಾತನಾಡಿದರು.

300x250 AD

ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top