Slide
Slide
Slide
previous arrow
next arrow

ಚೆಕ್ ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

300x250 AD

ಕಾರವಾರ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬುಧವಾರ ರಾತ್ರಿ ಹಳಿಯಾದ ಅರ್ಲವಾಡ ಚೆಕ್ ಪೋಸ್ಟ್‌ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಚೆಕ್ ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ತಪಾಸಣೆಗೆ ಸಂಬಂಧಿಸಿದಂತೆ ನಿರ್ವಹಿಸುವ ಎಲ್ಲಾ ಅಗತ್ಯ ದಾಖಲೆಗಳನ್ನು ಪರಿಶೀಲಸಿದ ಜಿಲ್ಲಾಧಿಕಾರಿಗಳು, 24*7 ಅತ್ಯಂತ ಜಾಗರೂಕತೆಯಿಂದ ಎಲ್ಲಾ ವಾಹನಗಳನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ನಡೆಯದಂತೆ ನಿಗಾ ವಹಿಸುವಂತೆ ಸೂಚನೆ ನೀಡಿದರು.

300x250 AD
Share This
300x250 AD
300x250 AD
300x250 AD
Back to top