ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರವಿವಾರ ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಹಾಗೂ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಮೃತ ಸವಾರ ಹಾಗೂ ಕಾರಿನ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಕಾರ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು
