Slide
Slide
Slide
previous arrow
next arrow

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

300x250 AD

ಜೋಯಿಡಾ : ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಾನಾಯಿ ಗ್ರಾಮದಲ್ಲಿ ಕಳೆದ ಹಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಸ್ಥಳೀಯ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ.

ಸಾರ್ವಜನಿಕವಾಗಿ ಅಳವಡಿಸಲಾದ ನಳದಲ್ಲಿ ಕುಡಿಯುವ ನೀರು ನಿಗದಿತ ಪ್ರಮಾಣದಲ್ಲಿ ಬರದೇ ಇರುವುದರಿಂದ ಕುಡಿಯುವ ನೀರಿನ ಅಭಾವ ಎದುರಾಗಿದೆ. ಆದ್ದರಿಂದ ಈ ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಬುಧವಾರ ಜೋಯಿಡಾ ತಾಲೂಕಿನ‌ ಮಾನಾಯಿಯಲ್ಲಿ ಸ್ಥಳೀಯ ಗ್ರಾಮಸ್ಥರು ಮಾಧ್ಯಮದ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top