Slide
Slide
Slide
previous arrow
next arrow

ಅವೇಡಾದಲ್ಲಿ ಮತದಾನ ಜಾಗೃತಿ

300x250 AD

 ಜೋಯಿಡಾ ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಭಾರತೀಯ ಚುನಾವಣಾ ಆಯೋಗ ಜಿಲ್ಲಾ ಪಂಚಾಯತ ಉತ್ತರಕನ್ನಡ ಹಾಗೂ ಗ್ರಾಮ ಪಂಚಾಯತ ಅವೇಡಾ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ಜೋಯಿಡಾ ತಾಲೂಕ ಪಂಚಾಯತ ಕಾರ್ಯನಿರ್ವಹಣಾ ಅಧಿಕಾರಿ ಎನ್ ಭಾರತಿ ಮಾತನಾಡಿ ಮತದಾನ ಏಕೆ ಮಾಡಬೇಕು ಮತ್ತು ಮತದಾನ ಮಾಡುವುದರಿಂದ ನಮಗೆ ಆಗುವ ಪ್ರಯೋಜನಗಳು ಮತದಾನ ನಮ್ಮ ಹಕ್ಕು ಎಂಬುದರ ಬಗ್ಗೆ ಜನರಿಗೆ ಮಾಹಿತಿ ನೀಡಿದರು.

  ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಶಾಲೆ ಮತ್ತು ಊರುಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.   ಈ ಸಂದರ್ಭದಲ್ಲಿ ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯ ಜನರು ಮತ್ತು ಪಿ.ಡಿ.ಓ ಚಿದಾನಂದ ಜಂಬಗಿ ಇತರರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top