Slide
Slide
Slide
previous arrow
next arrow

ಬೆಂಕಿಗಾಹುತಿಯಾದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

300x250 AD

ದಾಂಡೇಲಿ : ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರನ್ನೊಳಗೊಂಡ ಕಾರೊಂದು ತಾಲೂಕಿನ ನಾನಾಕೇಸರೋಡ ಎಂಬಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೊಳಗಾಗಿ ಸುಟ್ಟುಹೋದ ಘಟನೆ  ಸೋಮವಾರ ಮಧ್ಯಾಹ್ನ  ನಡೆದಿದೆ.

ಬೆಳಗಾವಿಯಿಂದ ಬರುತ್ತಿದ್ದ ಕಾರು ನಾನಾಕೇಸರೋಡ‌ದ ಹತ್ತಿರ ಬರುತ್ತಿದ್ದಂತೆಯೇ ಕಾರಿನಲ್ಲಿ ಅಗ್ನಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದ ಮೂವರು ಕಾರಿನಿಂದ ಇಳಿದಿದ್ದಾರೆ. ಕೆಲವೇ ಕ್ಷಣದೊಳಗೆ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top