Slide
Slide
Slide
previous arrow
next arrow

ರಸ್ತೆ ಬದಿ‌ ಮಲಗಿದ್ದವರ ಮೇಲೆ ಕಾರು ಹರಿದು ಈರ್ವರಿಗೆ ಗಾಯ

300x250 AD

ಶಿರಸಿ: ಶಿರಸಿ-ಕುಮಟಾ ರಸ್ತೆಯ ಹೀಪನಳ್ಳಿ ಕ್ರಾಸ್‌ ಬಳಿ ಕಾರೊಂದು ರಸ್ತೆ ಬದಿ‌ ಮಲಗಿದ್ದವರ ಮೇಲೆ ಹರಿದು ಈರ್ವರು ಗಂಭೀರವಾಗಿ ಗಾಯಗೊಂಡ ಘಟನೆ‌ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ ಎಂದು ತಿಳಿದುಬಂದಿದೆ.

ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಊಟ ಮಾಡಿ ವಿಶ್ರಮಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕಾರ್ಮಿಕರು ಹೈದರಾಬಾದ್ ಮೂಲದವರೆಂದು ಹೇಳಲಾಗಿದೆ.

300x250 AD
Share This
300x250 AD
300x250 AD
300x250 AD
Back to top