Slide
Slide
Slide
previous arrow
next arrow

ಇಂದು ಕಾಗೇರಿ ನಾಮಪತ್ರ ಸಲ್ಲಿಕೆ

300x250 AD

ಕಾರವಾರ: ಉತ್ತರ ಕನ್ಬಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಕಾರವಾರದ ದೈವಜ್ಞ ಕಲ್ಯಾಣ ಮಂಟಪದಿಂದ ಭವ್ಯ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಲವು ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಗೋವಾ ಪ್ರಮೋದ ಸಾವಂತ್, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಶಾಸಕರಾದ ಸುನೀಲ್ ಕುಮಾರ್, ವಿಠಲ ಹಲಗೇಕ‌ರ್, ದಿನಕರ ಶೆಟ್ಟಿ ಇನ್ನಿತರ ಪ್ರಮುಖರು ಭಾಗವಹಿಸಲಿದ್ದು, ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ನ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top