Slide
Slide
Slide
previous arrow
next arrow

ಕುರಿ/ಮೇಕೆ ಸಾಕಾಣಿಕೆ ; ಉಚಿತ ತರಬೇತಿ

300x250 AD

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಧಾರವಾಡದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ/ಗದಗ/ಹಾವೇರಿ/ಕಾರವಾರ ಜಿಲ್ಲೆಗಳ ರೈತ/ರೈತ ಮಹಿಳೆಯರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ/ಮೇಕೆ ಸಾಕಾಣಿಕೆಯ ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ತಮ್ಮ ಹೆಸರನ್ನು ಕಚೇರಿ ದೂರವಾಣಿ ಸಂಖ್ಯೆ 0836-2443743 ಮುಖಾಂತರ ಅಥವಾ ಕಚೇರಿ ಅವಧಿಯಲ್ಲಿ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಧಾರವಾಡದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top