Slide
Slide
Slide
previous arrow
next arrow

ಚಲಿಸುತ್ತಿದ್ದ ಲಾರಿಗೆ ಬೆಂಕಿ: ಚಾಲಕ, ಕ್ಲೀನರ್ ಪಾರು

300x250 AD

ಅಂಕೋಲಾ: ತಾಲೂಕಿನ ಸುಂಕಸಾಳದ ಸಮೀಪ ಚಲಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟುಕರಕಲಾಗಿರುವ ಘಟನೆ ಹೆದ್ದಾರಿಯಲ್ಲಿ ನಡೆದಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಗ್ರೈನೇಟ್ ತುಂಬಿದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಸುಟ್ಟು ಕರಕಲಾಗಿದೆ. ಚಾಲಕ ಹಾಗೂ ಕ್ಲೀನ‌ರ್ ಪ್ರಾಣಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ‌ ದಳದವರು, ಸ್ಥಳೀಯರು‌ ಬೆಂಕಿ ನಂದಿಸಲು ಹರಸಾಹಸ‌ಪಟ್ಟರು.

300x250 AD
Share This
300x250 AD
300x250 AD
300x250 AD
Back to top