Slide
Slide
Slide
previous arrow
next arrow

ಗಾಂಜಾ ಸೇವನೆ ದೃಢ: ಪ್ರಕರಣ ದಾಖಲು

300x250 AD

ಯಲ್ಲಾಪುರ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಿಕ್ಕಿಬಿದ್ದ ಮೂವರು ಯುವಕರ ವಿರುದ್ಧ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಾಗಿದೆ.

ಪಟ್ಟಣದ ಉದ್ಯಮನಗರದ ನಿಸರ್ಗಮನೆ ಕ್ರಾಸ್ ಬಳಿ ಗಾಂಜಾ ಸೇವಿಸಿ ಸಿಕ್ಕಿಬಿದ್ದ ಆರೋಪಿಗಳಾದ ಜೋಯ್ ಥಾಮಸ್, ತೌಫಿಕ್, ರಿಜ್ವಾನ್ ಇವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top