Slide
Slide
Slide
previous arrow
next arrow

ಅಬ್ಬರದ ಮಳೆಗೆ ಮುಳುಗಿದ ಬೋಟ್: ಮೀನುಗಾರರ ರಕ್ಷಣೆ, ಲಕ್ಷಾಂತರ ರೂ.ಹಾನಿ

300x250 AD

ಭಟ್ಕಳ: ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತಿದ್ದು ಭಟ್ಕಳದಲ್ಲಿ ಮೀನುಗಾರಿಕೆಗೆ ತೆರಳಿದ್ದ ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

ಇನ್ನುಳಿದ ಕರಾವಳಿ ಭಾಗಗಳಾದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದೆ.

300x250 AD
Share This
300x250 AD
300x250 AD
300x250 AD
Back to top