ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ Sustainable Ground Water Management for Security ವಿಷಯದ ಮೇಲೆ ಜೂನ್ 19 ರಿಂದ 21ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾದ್ಯಾಪಕರ, ಯುವ ವಿಜ್ಞಾನಿಗಳು ಭಾಗವಹಿಸಬಹುದಾಗಿದೆ. ಅಲ್ಲದೇ ಈ ಸಮ್ಮೇಳನದಲ್ಲಿ Paper Presentation ಅವಕಾಶ ಕಲ್ಪಸಲಾಗಿದೆ. ಆಯ್ಕೆಯಾದ Paper ಗಳಿಗೆ ಬಹುಮಾನ ನೀಡಲಾಗುವುದು. ಜೂನ್ 10ಸಮ್ಮೇಳನದಲ್ಲಿ ಭಾಗವಹಿಸಲು ನಿಗಧಿತ ಶುಲ್ಕ ಪಾವತಿಸಿ (Google from- https://forms.gle/QDXV64LDibFbHydc9) ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರ ದೂ. ಸಂ:Tel:+919845258894 ಮತ್ತುTel:+919743084194 ಅಥವಾ ಅಕಾಡೆಮಿಯ ವೆಬ್‌ಸೈಟ್ http://www.kstacademy.in ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.