Slide
Slide
Slide
previous arrow
next arrow

ಶಿರಸಿಗೆ ಪ್ರಧಾನಿ ಮೋದಿ : ಪೂರ್ವ ಸಿದ್ಧತೆ ವೀಕ್ಷಿಸಿದ ರೂಪಾಲಿ ನಾಯ್ಕ

300x250 AD

ಶಿರಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್ ನಾಯ್ಕ ಏಪ್ರಿಲ್28 ರಂದು ಶಿರಸಿಯಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಕಾರ್ಯಕ್ರಮದ ಪೂರ್ವ ಸಿದ್ಧತೆ ವೀಕ್ಷಣೆ ಮಾಡಿದರು.

ಬಳಿಕ ಕಾರ್ಯಕ್ರಮದ ಪ್ರಬಂಧಕರಿಗೆ, ಕಾರ್ಯಕರ್ತರಿಗೆ ಕಾರ್ಯಕ್ರಮದ ಸಿದ್ಧತೆ, ವ್ಯವಸ್ಥೆ ಬಗ್ಗೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ಗಿರೀಶ್ ಪಟೇಲ್‌ ಪ್ರಮುಖರು, ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top