Slide
Slide
Slide
previous arrow
next arrow

ಸೂಳೆಮುರ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಪಲ್ಟಿ; ಗಂಭೀರ ಗಾಯ

300x250 AD

ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ನಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಪೆಟ್ಟುಗಳಾಗಿದೆ. ಓರ್ವಳಿಗೆ ಕೈ ಮುರಿದಿದ್ದು, ಹೆಚ್ಚಿನವರಿಗೆ ಗಂಭೀರ ಗಾಯಗಳಾಗಿದೆ.

ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸೂಳೆಮುರ್ಕಿ ಕ್ರಾಸ್ ಪದೇ ಪದೇ ಅಪಘಾತ ಸಂಭವಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

300x250 AD
Share This
300x250 AD
300x250 AD
300x250 AD
Back to top