ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಮೇ.9 ಗುರುವಾರದಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದು, http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮೇ.9ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
![](https://euttarakannada.in/wp-content/uploads/2021/08/euk-logo-1-640x438.jpg?v=1628473623)