ಕಾರವಾರ: ಜ. 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಸರಕಾರಿ ಕಚೇರಿಗಳು, ಸರಕಾರಿ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಶಾಲಾ-ಕಾಲೇಜುಗಳು, ಸಂಸ್ಥೆಗಳು ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರಕಾರ ಪ್ರಕಟಣೆ ಹೊರಡಿಸಿದೆ.
ಗಾಳಿ-ಮಳೆ ರಭಸಕ್ಕೆ ರಸ್ತೆ ಮೇಲೆ ಮುರಿದುಬಿದ್ದ ಟ್ರಾನ್ಸಪಾರ್ಮರ್
