Slide
Slide
Slide
previous arrow
next arrow

ಸಿಇಟಿ ಪರೀಕ್ಷೆ; ಮೈಸೂರಿನ ಮೇಘನ್ ಎಚ್.ಕೆ ರಾಜ್ಯಕ್ಕೆ ಪ್ರಥಮ

300x250 AD

ಮೈಸೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.


ಇಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ವಿಭಾಗದಲ್ಲೂ ಮೇಘನ್ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ.

300x250 AD


ಮೇಘನ್ ಸಿಬಿಎಸ್‌ಇನಲ್ಲಿ 500 ಅಂಕಗಳಿಗೆ 494 ಅಂಕ ಗಳಿಸಿದ್ದಾರೆ. ತಂದೆ ಕೃಷ್ಣಯ್ಯ ಅವರು ಕೆ.ಆರ್.ನಗರದಲ್ಲಿ ಮತ್ತು ತಾಯಿ ಲೀಲಾವತಿ ರಾಮಕೃಷ್ಣನಗರದ ಕಾಲೇಜೊಂದರಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top