Slide
Slide
Slide
previous arrow
next arrow

TSS ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ

300x250 AD

ಶಿರಸಿ: ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಿಸಿ ಜಿಲ್ಲಾ ಸಹಕಾರ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಜೊಂಯ್ಟ್ ರಿಜಿಸ್ಟ್ರಾರ್ ತಡೆಯಾಜ್ಞೆ ನೀಡಿ‌ದೆ ಎಂದು ತಿಳಿದುಬಂದಿದೆ. ಆ ಮೂಲಕ ಟಿಎಸ್ಎಸ್ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯರ ಬಣದ ಕೈ ಮೇಲಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ಎಂದೇ ಹೇಳಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

300x250 AD
Share This
300x250 AD
300x250 AD
300x250 AD
Back to top