Slide
Slide
Slide
previous arrow
next arrow

ಮೇ.30ಕ್ಕೆ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯ ಮರಾಠಿಕೊಪ್ಪದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ. 30 ಗುರುವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಮರಾಠಿಕೊಪ್ಪ ಸರ್ಕಲ್ ಹಾಗೂ ಮರಾಠಿಕೊಪ್ಪ ಮುಖ್ಯ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

300x250 AD
Share This
300x250 AD
300x250 AD
300x250 AD
Back to top