Slide
Slide
Slide
previous arrow
next arrow

ಗೋಕರ್ಣ ಮಹಾಬಲೇಶ್ವರನ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಷಿ

300x250 AD

ಗೋಕರ್ಣ: ಇಲ್ಲಿನ ಸುಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಕುಟುಂಬ ಸಮೇತರಾಗಿ ಭೇಟಿ ನೀಡಿದರು.

ಚುನಾವಣೆಯ ಬಳಿಕ ಕುಟುಂಬದವರೊಂದಿಗೆ  ಸಮಯ ಕಳೆಯುತ್ತಿರುವ ಪ್ರಹ್ಲಾದ ಜೋಷಿ ಗೋಕರ್ಣ ಮಹಾಬಲೇಶ್ವರನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top