Slide
Slide
Slide
previous arrow
next arrow

ಎಂಎಂ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ

300x250 AD

ಶಿರಸಿ: ಇಲ್ಲಿ‌ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ಜರುಗಿತು. ಕೂಟವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್.ಹಳೆಮನೆ ಪಠ್ಯದಂತೆ ಪಠ್ಯೇತರ ಚಟುವಟಿಕೆಗಳು ಮಹತ್ವವಾದದ್ದು. ಕ್ರೀಡೆ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಅವಶ್ಯಕ. ಎಲ್ಲ ವಿದ್ಯಾರ್ಥಿಗಳು ಸಹೋದರ, ಸಹೋದರಿಯರಂತೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, ಸೋಲು ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವಿಕೆ ಮುಖ್ಯ ಎಂದರು.

ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಜಿ‌.ಟಿ. ಭಟ್,ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ, ಅಣ್ಣಯ್ಯ ಗೌಡ, ಪ್ರಾಧ್ಯಾಪಕ ವೃಂದ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top