ಕಾರವಾರ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲೊಂದಾಗಿರುವ ಶಿರಸಿಯ ಟಿಎಸ್ಎಸ್ ಸಂಸ್ಥೆಗೆ ವಿಶೇಷಾಧಿಕಾರಿ ನೇಮಕ ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆವೆಂಬ ಆರೋಪದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಉಪ ನಿಬಂಧಕ ಮಂಜುನಾಥ ಸಿಂಗ್ ಎಸ್ ಜಿ ಇವರನ್ನು ವಿಚಾರಣೆ ಬಾಕಿಯಿರಿಸಿ ಅಮಾನತ್ ಗೊಳಿಸಲಾಗಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
TSS ಗೆ ವಿಶೇಷಾಧಿಕಾರಿ ನೇಮಕ ಪ್ರಕರಣ; ಉಪನಿಬಂಧಕ ಅಮಾನತ್ ಆದೇಶ
