ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಆರಂಭಗೊಂಡಿದ್ದು, ಸಮಯ 10.53 ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ 281230 ಮತ ಪಡೆದಿದ್ದರೆ, ಕಾಂಗ್ರೆಸಿನ ಅಂಜಲಿ ನಿಂಬಾಳ್ಕರ್ 149101 ಮತ ಪಡೆದಿದ್ದಾರೆ. ಒಟ್ಟಾರೆ ಕಾಗೇರಿ 132,129 ಮತದ ಮುನ್ನಡೆ ಪಡೆದಿದ್ದಾರೆ.
ಬಿಜೆಪಿಯ ಕಾಗೇರಿ 132,129 ಮತಗಳಿಂದ ಮುನ್ನಡೆ
