Slide
Slide
Slide
previous arrow
next arrow

ಬಿಜೆಪಿಯ ಕಾಗೇರಿ 242,399 ಮತಗಳಿಂದ ಮುನ್ನಡೆ

300x250 AD

ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಆರಂಭಗೊಂಡಿದ್ದು, ಸಮಯ 12.29 ಕ್ಕೆ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ 545,550 ಮತ ಪಡೆದಿದ್ದರೆ, ಕಾಂಗ್ರೆಸಿನ ಅಂಜಲಿ ನಿಂಬಾಳ್ಕರ್ 303,151 ಮತ ಪಡೆದಿದ್ದಾರೆ. ಒಟ್ಟಾರೆ ಕಾಗೇರಿ 233,205 ಮತದ ಮುನ್ನಡೆ ಪಡೆದಿದ್ದಾರೆ.

300x250 AD
Share This
300x250 AD
300x250 AD
300x250 AD
Back to top